ಸೌರಮಂಡಲದ ಗ್ರಹಗಳ ಬಗ್ಗೆ ಸಂಕ್ಷಿಪ್ತ ಮಾಹಿತಿ
ಸೂರ್ಯನ ಗುರುತ್ವಾಕರ್ಷಣೆಗೆ ಒಳಪಟ್ಟು ಗ್ರಹಗಳು ಸೂರ್ಯನ ಸುತ್ತಲೂ ಅಂಡಾಕಾರದ ಪಥದಲ್ಲಿ ಗಡಿಯಾರದ ದಿಕ್ಕಿಗೆ ವಿರುದ್ಧವಾಗಿ ಚಲಿಸುತ್ತವೆ ,
ಸೌರವ್ಯೂಹದಲ್ಲಿ ಈ ಮುಂಚೆ "ಒಂಬತ್ತು" ಗ್ರಹಗಳು ಇದ್ದವು 2006ರಲ್ಲಿ ಜೆಕ್ ಗಣರಾಜ್ಯದ ಪ್ರೇಗ್ ನಲ್ಲಿ ನಡೆದ ಅಂತರಾಷ್ಟ್ರೀಯ ಖಗೋಳ ವಿಜ್ಞಾನಿಗಳ ಸಮ್ಮೇಳನದಲ್ಲಿ ಪ್ಲೋಟೋ ಎಂಬ ಗ್ರಹವನ್ನು ತೆಗೆದುಹಾಕಿ, ಈಗ ಪ್ರಸ್ತುತ 8 ಗ್ರಹಗಳಿವೆ ,
ಎಂಟು ಗ್ರಹಗಳು
1) ಬುಧ ಗ್ರಹ
2) ಶುಕ್ರ ಗ್ರಹ ,
3) ಭೂಮಿ ಗ್ರಹ ,
4) ಮಂಗಳ ಗ್ರಹ,
5) ಗುರು ಗ್ರಹ
6) ಶನಿ ಗ್ರಹ ,
7) ಯುರೇನಸ್ ಗ್ರಹ
8) ನೆಪ್ಚೂನ್ ಗ್ರಹ
1}ಬುಧ ಗ್ರಹ (Mercury)
ಸೂರ್ಯನಿಗೆ ಸಮೀಪವಾದ ಗ್ರಹ, ಮತ್ತು ಸೌರಮಂಡಲದಲ್ಲಿ ಅತ್ಯಂತ ಚಿಕ್ಕದಾದ ಗ್ರಹವಾಗಿದೆ .
ಸೂರ್ಯನಿಗೆ ಅತಿ ಸಮೀಪ ವಾಗಿರುವ ದಿಂದ ಅತಿ ಹೆಚ್ಚು ಉಷ್ಣಾಂಶ ಹೊಂದಿರುವ ಗ್ರಹವಾಗಿದೆ ,
ಬುಧ ಗ್ರಹವು ಕಂದು ಬಣ್ಣದಿಂದ ಕೂಡಿದೆ ,
ಈ ಗ್ರಹಕ್ಕೆ ಗುರುತ್ವಾಕರ್ಷಣೆ ಕಡಿಮೆ ಇರುವುದರಿಂದ ಯಾವುದೇ ಉಪಗ್ರಹ ಹೊಂದಿರುವುದಿಲ್ಲ ,
2} ಶುಕ್ರ ಗ್ರಹ (venus)
ಈ ಶುಕ್ರ ಗ್ರಹವನ್ನು ಭೂಮಿಯ ಅವಳಿ ಗ್ರಹ ಎಂದು ಕರೆಯುತ್ತಾರೆ ,
ಸೌರವ್ಯೂಹದಲ್ಲಿ ಪರಿಭ್ರಮಣ( ಸೂರ್ಯನ ಸುತ್ತ) ಅವಧಿಗಿಂತ ಅಕ್ಷ ಭ್ರಮಣದ ( ತನ್ನ ಸುತ್ತ) ಅವಧಿ ಹೆಚ್ಚು ಹೊಂದಿರುವ ಗ್ರಹವಾಗಿದೆ ,
ಅತಿ ಹೆಚ್ಚು ಇಂಗಾಲದ ಡೈಯಾಕ್ಸೈಡ್ ಮತ್ತು ಸಲ್ಪೂರಿಕ್ ಆಮ್ಲ ಹೊಂದಿರುವುದರಿಂದ ಇದನ್ನು ಹಸಿರುಮನೆಯ ಗ್ರಹ ಎಂದು ಕರೆಯುತ್ತಾರೆ ,
ಇದು ಅತ್ಯಂತ ಪ್ರಕಾಶಮಾನವಾದ ಗ್ರಹ, ಮುಂಜಾನೆ ನಕ್ಷತ್ರ, ಬೆಳ್ಳಿಚುಕ್ಕಿ, ಮತ್ತು ರೈತನ ನಕ್ಷತ್ರ ಎಂದು ಕರೆಯುತ್ತಾರೆ ,
ಈ ಶುಕ್ರ ಗ್ರಹಕ್ಕೆ ಯಾವುದೇ ಉಪಗ್ರಹ ಗಳಿಲ್ಲ, ಇದನ್ನು ಹಳದಿ ಗ್ರಹ ಎಂದು ಸಹ ಕರೆಯುತ್ತಾರೆ,.
=====================
3} ಭೂಮಿ (Earth}
ಭೂಮಿಯು ಸೂರ್ಯನಿಗೆ ಮೂರನೇ ಸಮೀಪವಾದ ಗ್ರಹವಾಗಿದೆ ,
ಭೂಮಿ ಅತ್ಯಂತ ಭಾರವಾದ ಗ್ರಹ ಮತ್ತು ಅತಿ ಹೆಚ್ಚು ನೀರನ್ನು ಒಳಗೊಂಡಿರುವುದರಿಂದ ಇದನ್ನು ಜಲಾವೃತ ಗ್ರಹ ಎಂದು ಕರೆಯುತ್ತಾರೆ ,
ಭೂಮಿಯು ಜೀವರಾಶಿ ಮತ್ತು ವೈವಿಧ್ಯಮಯ ಸಸ್ಯಗಳಿಂದ ಕೂಡಿದ ಸೌರವ್ಯೂಹದ ಸುಂದರ ಗ್ರಹ'ಮತ್ತು ಜೀವಂತ ಗ್ರಹ ಎಂದು ಕರೆಯುತ್ತಾರೆ ,
ಭೂಮಿಯು ಗಾತ್ರದಲ್ಲಿ 5ನೇ ದೊಡ್ಡ ಗ್ರಹವಾಗಿದ್ದು ನೀಲಿ ಬಣ್ಣದಿಂದ ಕೂಡಿದೆ ,
ಭೂಮಿಯ ಅಕ್ಷ ಭ್ರಮಣ ಅವಧಿ 23 ಗಂಟೆ 56 ನಿಮಿಷ O.4 ಸೆಕೆಂಡ್ ಇದನ್ನು ನಾಕ್ಷತ್ರಿಕ ದಿನ ಎಂದು ಕರೆಯುತ್ತಾರೆ ,

ಭೂಮಿಯು ಪರಿಭ್ರಮಣ ಅವಧಿ 365 ದಿನ 5ಘಂಟೆ 48 ನಿಮಿಷ, ಇದನ್ನು ನಾಕ್ಷತ್ರಿಕ ವರ್ಷ ಎಂದು ಕರೆಯುತ್ತಾರೆ ,
ಭೂಮಿಯ ಒಟ್ಟು70.8% ನೀರು 29.2% ರಷ್ಟು ಭೂ ಭಾಗವಿದೆ ,
ಭೂಮಿಯ ಏಕೈಕ ನೈಸರ್ಗಿಕ ಉಪಗ್ರಹ ಚಂದ್ರ
ಸೂರ್ಯನ ಬೆಳಕು ಭೂಮಿಯನ್ನು ತಲುಪಲು ಎಂಟು ನಿಮಿಷಗಳು ಬೇಕಾಗುತ್ತೆ, ಅದೇ ರೀತಿ ಚಂದ್ರನ ಬೆಳಕು ಭೂಮಿಯನ್ನು ತಲುಪಲು 1.3 ಸೆಕೆಂಡ್ ಬೇಕು ,
4} ಮಂಗಳ ಗ್ರಹ (Mars)
ಸೂರ್ಯನಿಗೆ 4ನೇ ಸಮೀಪವಾದ ಗ್ರಹವಾಗಿದ್ದು, ಇದು ಹೆಚ್ಚಾಗಿ ಕಬ್ಬಿನ ಆಕ್ಸೈಡ್ ಹೊಂದಿರುವುದರಿಂದ ಇದು ಕೆಂಪುಬಣ್ಣವನ್ನು ಹೊಂದಿದೆ ,
ಈ ಗ್ರಹಣ ರೋಮನ್ನರ ಯುದ್ಧದೇವತೆ, ಅಂಗಾರಕ, ಕುಜಗ್ರಹ ಎಂದು ಸಹ ಕರೆಯುತ್ತಾರೆ ,
ಮಂಗಳ ಗ್ರಹವು ಫೋಬೋಸ್ ಮತ್ತು ಡಿಮೋಸ್ ಎಂಬ ಎರಡು ಉಪಗ್ರಹಗಳನ್ನು ಹೊಂದಿದೆ,
ಮಂಗಳ ಗ್ರಹದ ಹೊರಮೈ ಹಲವಾರು ಜ್ವಾಲಮುಖಿ ಪರ್ವತಗಳಿಂದ ಕೂಡಿದೆ .
ಇಸ್ರೋ ಬಾಹ್ಯಾಕಾಶ ಸಂಸ್ಥೆಯು 2013ರಲ್ಲಿ ಮಂಗಳಗ್ರಹಕ್ಕೆ, ಮಾರ್ಸ್ ಆರ್ಬಿಟಲ್ ಮಿಷನ್ ಎಂಬ ಉಪಗ್ರಹವನ್ನು ಉಡಾಯಿಸಿತು,

ಸೂರ್ಯನಿಗೆ 5ನೇ ಸಮೀಪವಾದ ಗ್ರಹ ಮತ್ತು ಸೌರಮಂಡಲದ ಅತ್ಯಂತ ದೊಡ್ಡ ಗ್ರಹ ,
ಶುಕ್ರಗ್ರಹದ ನಂತರ ಅತಿ ಹೆಚ್ಚು ಪ್ರಜ್ವಲಿಸುವ ಎಡನೇ ಗ್ರಹವಾಗಿದೆ ,
ಈ ಗುರು ಗ್ರಹ ಸೌರಮಂಡಲದಲ್ಲಿ ಅತಿ ಕಡಿಮೆ ಅಕ್ಷಭ್ರಮಣ ಅವಧಿಯನ್ನು ಹೊಂದಿರುವ ಗ್ರಹ (9ಘಂಟೆ 50ನಿಮಿಷ )
ಸೌರವ್ಯೂಹದಲ್ಲಿ ಅತಿ ಹೆಚ್ಚು ನೈಸರ್ಗಿಕ ಉಪಗ್ರಹಗಳನ್ನು ಹೊಂದಿರುವ ಗ್ರಹ ,
ಗುರುಗ್ರಹದ ಪ್ರಮುಖ ಉಪಗ್ರಹಗಳು ಗ್ಯಾನಿಮೇಡ್ , ಐಓ , ಯುರೋಪ್ , ಮತ್ತು ಕ್ಯಾಲಿಸ್ಟೊ , ಇವುಗಳನ್ನು ಗೆಲಿಲಿಯೋ ಗುರುತಿಸುವುದರಿಂದ ಗೆಲಿಲಿಯೋ ಉಪಗ್ರಹಗಳ ಎಂದು ಸಹ ಕರೆಯುತ್ತಾರೆ,

ಗ್ಯಾನಿಮೇಡ್ ಎಂಬ ಉಪಗ್ರಹವು ಸೌರಮಂಡಲದಲ್ಲಿ ಅತಿದೊಡ್ಡ ಉಪಗ್ರಹವಾಗಿದೆ,
ಗುರುಗ್ರಹದ ಕೆಲವು ಉಪಗ್ರಹಗಳು ಗುರುಗ್ರಹದ ವಿರುದ್ಧ ದಿಕ್ಕಿನಲ್ಲಿ ಚಲಿಸುತ್ತವೆ .
6) ಶನಿ ಗ್ರಹ (Saturn)
ಶನಿಗ್ರಹವು ಸೌರಮಂಡಲದಲ್ಲಿ ಎರಡನೇ ದೊಡ್ಡ ಗ್ರಹವಾಗಿದೆ ,
ಶನಿಗ್ರಹವು ಸುತ್ತಲೂ ಬಳೆಗಳನ್ನು ಹೊಂದಿದೆ ,
ಶನಿಗ್ರಹವು ಸೌರಮಂಡಲದಲ್ಲಿಯೇ ಅತಿ ಹೆಚ್ಚು ಉಪಗ್ರಹಗಳನ್ನು ಹೊಂದಿರುವ ಗ್ರಹ ,
ಶನಿಗ್ರಹದ ಪ್ರಮುಖ ಉಪಗ್ರಹ ಟೈಟಾನ್
ಶನಿಗ್ರಹವು ಆಕಾಶಕಾಯಗಳಲ್ಲಿ ಉಂಗುರಗಳಿಂದ ಕೂಡಿದೆ, ಈ ಗ್ರಹವು ಉಂಗುರಗಳ ವ್ಯವಸ್ಥೆ ಹೊಂದಿದೆ ಎಂದು (1655ರಲ್ಲಿ )ತಿಳಿಸಿದರು ಕ್ರಿಶ್ಚಿಯನ್ ಹೇಗೇನ್ಸ್ ಅವರು. ನಂತರ1675ರಲ್ಲಿ ಕ್ಯಾಸಿನೊ ಅವರು ಈ ಗ್ರಹದ ಉಂಗುರಗಳು ಬಿಡಿಬಿಡಿಯಾಗಿ ವೆ, ಮತ್ತು ಮಂಜುಗಡ್ಡೆ ಅಂತ ವಸ್ತುಗಳಿಂದ ನಿರ್ಮಾಣವಾಗಿದೆ ಎಂದು ಹೇಳಿದರು,
ಶನಿ ಗ್ರಹ ಸೌರಮಂಡಲದಲ್ಲಿಯೇ ಅತಿಸುಂದರ ಗ್ರಹವಾಗಿದೆ ,
7) ಯುರೇನಸ್ ಗ್ರಹ (Urenus)
ಸೂರ್ಯನಿಗೆ 7ನೇ ಸಮೀಪವಾದ ಗ್ರಹ ,

0 Comments
Post a Comment